ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಶೀಘ್ರವೇ ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನು ಸ್ವರೂಪ – ಸಿಎಂ ಬೊಮ್ಮಾಯಿ ಘೋಷಣೆ
ಹಾವೇರಿ : ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ ನೀಡಲಾಗುವುದು.ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಗಡಿ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ, ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡಿಗರ ಬದುಕು. ಪುರಾತನ, ಪ್ರಾಚನ, ಶ್ರೇಷ್ಠವಾದುದು. ಇಡೀ ಜಗತ್ತಿನಲ್ಲಿ ಕನ್ನಡದ ಸಂಸ್ಕೃತಿ … Continue reading ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಶೀಘ್ರವೇ ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನು ಸ್ವರೂಪ – ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed