ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲೆಯ ಸರ್ಕಾರಿ ಅಧಿಕಾರಿ, ನೌಕರರ ಒಂದು ದಿನದ ವೇತನ ಕಡಿತ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿರುವಂತ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಮಸ್ಯ ರಾಜ್ಯ ಸರ್ಕಾರಿ … Continue reading ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲೆಯ ಸರ್ಕಾರಿ ಅಧಿಕಾರಿ, ನೌಕರರ ಒಂದು ದಿನದ ವೇತನ ಕಡಿತ