BREAKING NEWS : ಇಂದಿನಿಂದ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ : ಬೆಳಗ್ಗೆ 10:30 ಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಹಾವೇರಿ : ಹಾವೇರಿ ನಗರದಲ್ಲಿ ಇಂದಿನಿಂದ ಮೂರು ದಿನ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಬೆಳಗ್ಗೆ 10:30 ಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ನಂತರ ಅಧ್ಯಕ್ಷ ಭಾಷಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಸೇರಿ ಅತಿಥಿಗಳಿಗೆ ಭಾಷಣ ಮಾಡಲು ಕನ್ನಡ ಸಾಹಿತ್ಯ ಪರಿಷತ್ ಸಮಯ ನಿಗದಿಗೊಳಿಸಿದೆ. ಸಿಎಂ ಬೊಮ್ಮಾಯಿ ಸೇರಿ ಎಲ್ಲಾ ಅತಿಥಿಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಘಾಟನಾ ಭಾಷಣ … Continue reading BREAKING NEWS : ಇಂದಿನಿಂದ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ : ಬೆಳಗ್ಗೆ 10:30 ಕ್ಕೆ ಸಿಎಂ ಬೊಮ್ಮಾಯಿ ಚಾಲನೆ