ಹಾವೇರಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಕೈಯಲ್ಲೇ ಮೊಬೈಲ್ ಬ್ಲಾಸ್ಟ್, ಪ್ರಾಣಾಪಾಯದಿಂದ ಪಾರಾದ ಯುವಕರು

ಹಾವೇರಿ : ಮೊಬೈಲ್ ಚಾರ್ಜ್ ಹಾಕುವ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ಕೆಲವೊಂದು ಬಾರಿ ನಮ್ಮ ನಿರ್ಲಕ್ಷತನದಿಂದ ನಮ್ಮ ಪ್ರಾಣಕ್ಕೆ ನಾವೇ ಕುತ್ತು ತಂದುಕೊಳ್ಳುತ್ತೇವೆ. ಇದೀಗ ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮೊಬೈಲ್ ಕೈಯಲ್ಲಿರುವಾಗಲೇ ಬ್ಲಾಸ್ಟ್ ಆಗಿದ್ದು ಸದ್ಯ ಯುವಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೌದು ಇಬ್ಬರು ಯುವಕರು ಮೊಬೈಲ್​ ಹಿಡಿದುಕೊಂಡು ನೋಡುತ್ತಿದ್ದಾಗ ಕೈಯಲ್ಲಿಯೇ ಬ್ಲಾಸ್ಟ್ ಆಗಿದ್ದು, ಸ್ವಲ್ಪದರಲ್ಲೇ ಯುವಕರು ಅಪಾಯದಿಂದ ಪಾರಾಗಿದ್ದಾರೆ.ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಗಾಯತ್ರಿ ಮೊಬೈಲ್ ಶಾಪ್ ಮುಂದೆ ಈ ಘಟನೆ … Continue reading ಹಾವೇರಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಕೈಯಲ್ಲೇ ಮೊಬೈಲ್ ಬ್ಲಾಸ್ಟ್, ಪ್ರಾಣಾಪಾಯದಿಂದ ಪಾರಾದ ಯುವಕರು