Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು

ಹಾವೇರಿ: ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ವ್ಯಕ್ತಿಯೊಬ್ಬರನ್ನು ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿ, ಶವವನ್ನು ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದಾರೆ. ಕುಟುಂಬಸ್ಥರು ಕಣ್ಣೀರು ಹಾಕುತ್ತಲೇ ಆಸ್ಪತ್ರೆಯಿಂದ ಊರಿಗೆ ಕರೆದೊಯ್ಯುವಾಗ ಡಾಬಾ ಬಂತು ನೋಡು ಊಟ ಮಾಡ್ತೀಯ ಎಂದಿದ್ದೇ ತಡ ವ್ಯಕ್ತಿ ಊಸಿರಾಡಿದಂತ ವಿಚಿತ್ರ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಬಂಕಾಪುರದಲ್ಲೇ ಇಂತದ್ದೊಂದು ವಿಚಿತ್ರ ಘಟನೆ ನಡೆದಿರೋದು. ಬಂಕಾಪುರದ ಬಿಷ್ಟಪ್ಪ ಗುಡಿಮನಿ(45) ಅವರು ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬಿಳಿ ಕಾಮಾಲೆ ರೋಗದಿಂದ … Continue reading Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು