BIGG NEWS : ಜ.6 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ : ಟ್ರಾಫಿಕ್ ಪೋಲಿಸರಿಂದ QR ಕೋಡ್ , ಸಂಚಾರದ ನೀಲಿನಕ್ಷೆ ಬಿಡುಗಡೆ

ಬೆಂಗಳೂರು: ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಯಲಿದೆ. ಸಮ್ಮೇಳನ ನಡೆಯುವ ದಿನಗಳಂದು ವಾಹನ ಸವಾರರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪೊಲೀಸರು ವಿನೂತನ ಪ್ರಯೋಗ ಮಾಡಿದ್ದಾರೆ. ಹಾವೇರಿ ಜಿಲ್ಲಾ ಸಂಚಾರಿ ಪೋಲಿಸರು ವಾಹನ ನಿಲುಗಡೆ ಮತ್ತು ಸಂಚಾರ ನಿಯಂತ್ರಣಕ್ಕೆ ಕ್ಯು ಆರ್ ಕೋಡ್ ಜೊತೆಗೆ ಸಂಚಾರದ ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ, ಸಂಚಾರ ಮಾರ್ಗಸೂಚಿಯನ್ನು ಗುಗಲ್ ಮ್ಯಾಪ್ನಲ್ಲಿ ನೋಡಬಹುದಾಗಿದ್ದು, ಇದರಿಂದ ವಾಹನ ಸವಾರರಿಗೆ ಅನುಕೂಲವಾಗಲಿದೆ. ಅದೇ … Continue reading BIGG NEWS : ಜ.6 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ : ಟ್ರಾಫಿಕ್ ಪೋಲಿಸರಿಂದ QR ಕೋಡ್ , ಸಂಚಾರದ ನೀಲಿನಕ್ಷೆ ಬಿಡುಗಡೆ