BREAKING: ಹಾವೇರಿ ವಿವಿ ಕುಲಸಚಿವ ದಿನೇಶ್ ಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನಲೆಯಲ್ಲಿ ಹಾವೇರಿ ವಿವಿಯ ಕುಲಸಚಿವ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ರಾಜ್ಯಪಾಲರ ಆದೇಶದ ಅನುಸಾರವಾಗಿ ಆದೇಶವನ್ನು ಹೊರಡಿಸಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ದಿನೇಶ್ ಕುಮಾರ್ ಮುಡಾ ಅಕ್ರಮ ಪ್ರಕರಮದ ಆರೋಪಿಯಾಗಿದ್ದರು. ಹೀಗಾಗಿ ಮುಡಾ ಆಯುಕ್ತ ಸ್ಥಾನದಿಂದ ವರ್ಗಾವಣೆಯನ್ನು ಮಾಡಿ, ಹಾವೇರಿ ವಿವಿಯ ಕುಲಸಚಿವರನ್ನಾಗಿ ನೇಮಿಸಲಾಗಿತ್ತು. ಇದೀಗ ಹಾವೇರಿ … Continue reading BREAKING: ಹಾವೇರಿ ವಿವಿ ಕುಲಸಚಿವ ದಿನೇಶ್ ಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ