ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜೊತೆ ವಿವಾಹ: ಇದು ವಿದ್ಯೆ ಕಲಿಸುವ ಗುರುವಿನ ‘ಅವಿದ್ಯಾವಂತ’ ವರ್ತನೆ

ಕೊಪ್ಪಳ: ಸಮಾಜಕ್ಕೆ ದಾರಿದೀಪವಾಗಬೇಕಾದ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಆದರೆ, ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ಶಿಕ್ಷಕನೊಬ್ಬ ತನ್ನ ನೈತಿಕತೆಯನ್ನು ಗಾಳಿಗೆ ತೂರಿ, ಸ್ವಂತ ಅತ್ತೆ ಮಗಳನ್ನೇ ನಂಬಿಸಿ ಮೋಸ ಮಾಡಿದ ಘಟನೆ ಇಡೀ ಶಿಕ್ಷಕ ಸಮುದಾಯವೇ ತಲೆತಗ್ಗಿಸುವಂತೆ ಮಾಡಿದೆ. ಪ್ರೀತಿ, ದೈಹಿಕ ಬಳಕೆ ಮತ್ತು ನಿಶ್ಚಿತಾರ್ಥದ ನಂತರವೂ ಮತ್ತೊಬ್ಬಳ ಜೊತೆ ಗುಟ್ಟಾಗಿ ಮದುವೆಯಾಗಿ ನಂಬಿಕೆಗೆ ದ್ರೋಹ ಬಗೆದಿದ್ದಾನೆ ಈ ಶಿಕ್ಷಕ. ಪ್ರೀತಿಯ ಹೆಸರಲ್ಲಿ ಐದು ವರ್ಷಗಳ ಕಾಲ ಶೋಷಣೆ ಹುಲಸನಟ್ಟಿ ಮೂಲದ ಯುವತಿ ಕರೆಮ್ಮಾ ಕೊಪ್ಪಳದ … Continue reading ಅತ್ತೆ ಮಗಳ ಜೊತೆ ಸರಸ, ಬೇರೊಬ್ಬಳ ಜೊತೆ ವಿವಾಹ: ಇದು ವಿದ್ಯೆ ಕಲಿಸುವ ಗುರುವಿನ ‘ಅವಿದ್ಯಾವಂತ’ ವರ್ತನೆ