BREAKING NEWS: ನಾಳೆಗೆ ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ | Actor Darshan
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ನಟ ದರ್ಶ್ ಪರ ವಕೀಲರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ನಾಳೆಗೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು. ಇಂದು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಆರಂಭಿಸಿ ಎ.13 ದೀಪಕ್ ಕುಮಾರ್ ಶೆಡ್ … Continue reading BREAKING NEWS: ನಾಳೆಗೆ ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ | Actor Darshan
Copy and paste this URL into your WordPress site to embed
Copy and paste this code into your site to embed