ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ದೂರುದಾರ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ … Continue reading ಸಿಎಂ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್: ಸೆ.2ಕ್ಕೆ ಹೈಕೋರ್ಟ್ ನಿಂದ ಅರ್ಜಿ ವಿಚಾರಣೆ ಮುಂದೂಡಿಕೆ | Siddaramaiah
Copy and paste this URL into your WordPress site to embed
Copy and paste this code into your site to embed