ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಅಡ್ಪೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ಸಿಎಂ ಸಿದ್ಧರಾಮಯ್ಯ ತಮ್ಮ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ … Continue reading BREAKING: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ: ಸೆ.12ಕ್ಕೆ ಸಿದ್ಧರಾಮಯ್ಯ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ | CM Siddaramaiah
Copy and paste this URL into your WordPress site to embed
Copy and paste this code into your site to embed