BREAKING: ರಾಜ್ಯದ 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್’ಗೆ ಅನುಮತಿ

ಬೆಂಗಳೂರು: ನಿನ್ನೆ ಹೈಕೋರ್ಟ್ ನಿಂದ ರಾಜ್ಯ ಸರ್ಕಾರದಿಂದ ನಡೆಸಲು ಉದ್ದೇಶಿಸಲಾಗಿದ್ದಂತ 5, 8, 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿತ್ತು. ಈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಇಂದು ರಾಜ್ಯ ಸರ್ಕಾರವು ವಿಭಾಗಿಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಮನವಿ ಪರಿಶೀಲಿಸಿದಂತ ಹೈಕೋರ್ಟ್ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಅನುಮತಿ ನೀಡಿದೆ. ಈ ಕುರಿತಂತೆ ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮೇಲ್ಮನವಿಯನ್ನು ರಾಜ್ಯ ಸರ್ಕಾರದ ಪರ ಎಎಜೆ ಅವರು, 53,682 ಸರ್ಕಾರಿ, ಅನುದಾನಿತ, ಖಾಸಗಿ … Continue reading BREAKING: ರಾಜ್ಯದ 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್’ಗೆ ಅನುಮತಿ