ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ : ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ಅವರ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಶಾಸಕ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ ಹೈಕೋರ್ಟ್ ತೀವ್ರ ಅಸಮಾಧಾನವನ್ನು ಹೊರ ಹಾಕಿದೆ. ಅರ್ಜಿ ವಿಚಾರಣೆ ನಡೆಸಿದ ಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠವು ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ … Continue reading ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ : ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್‌ ತರಾಟೆ