Online Class : ರಾಜ್ಯದಲ್ಲಿ ಶಾಲೆ ಆರಂಭವಾಗುವವರೆಗೆ ಆನ್ ಲೈನ್ ಕ್ಲಾಸ್ ನಡೆಸಲು ಹೈಕೋರ್ಟ್ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭವಾಗುವವರೆಗೆ ಎಲ್ ಕೆಜಿಯಿಂದ 10 ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್ (Online Class) ನಡೆಸಲು ಕರ್ನಾಟಕ ಹೈಕೋರ್ಟ್ (Karnataka High Court) ಸೂಚನೆ ನೀಡಿದೆ. Paytm ಸೇರಿ ವಿವಿಧ ಟೆಕ್ ಪ್ಲಾಟ್ ಫಾರ್ಮ್ ಗಳ ಸರ್ವರ್ ಡೌನ್ : ಸಮಸ್ಯೆ ಎದುರಿಸಿದ ಗ್ರಾಹಕರು ರಾಜ್ಯದಲ್ಲಿ ಎಲ್ ಕೆಜಿಯಿಂದ 10 ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಹೀಗಾಗಿ … Continue reading Online Class : ರಾಜ್ಯದಲ್ಲಿ ಶಾಲೆ ಆರಂಭವಾಗುವವರೆಗೆ ಆನ್ ಲೈನ್ ಕ್ಲಾಸ್ ನಡೆಸಲು ಹೈಕೋರ್ಟ್ ಸೂಚನೆ