ಶೀಘ್ರದಲ್ಲಿ 28 ಪಶುವೈದ್ಯಕೀಯ ಕೇಂದ್ರಗಳನ್ನು ಪುನಃ ಆರಂಭಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ನಗರ ಜಿಲ್ಲೆಗಳಲ್ಲಿ ವಿವಿಧೆಡೆ 28 ಪಶುವೈದ್ಯಕೀಯ ಕೇಂದ್ರಗಳನ್ನು ಸ್ಥಳಾಂತರ ಮಾಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಈಗ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಪಶುವೈದ್ಯಕೀಯ ಕೇಂದ್ರಗಳನ್ನು ಕೂಡಲೇ ಕಾರ್ಯ ನಿರ್ವಹಣೆ ಮಾಡಬೇಕು ಮತ್ತು ಅವುಗಳಿಗೆ ಸಿಬ್ಬಂದಿ ಹಾಗೂ ವೈದ್ಯರನ್ನು ಮರು ನಿಯೋಜನೆ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಉದ್ಯೋವಾರ್ತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ 28 ಪಶುವೈದ್ಯ ಕೇಂದ್ರಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಸರ್ಕಾರ … Continue reading ಶೀಘ್ರದಲ್ಲಿ 28 ಪಶುವೈದ್ಯಕೀಯ ಕೇಂದ್ರಗಳನ್ನು ಪುನಃ ಆರಂಭಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed