ಶೇ.60ರಷ್ಟು ‘ಕನ್ನಡ ಬೋರ್ಡ್’ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ: ರಾಜ್ಯ ಸರ್ಕಾರಕ್ಕೆ ‘ಹೈಕೋರ್ಟ್’ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಶೇ.60ರಷ್ಟು ಮಳಿಗೆಗಳು ನಾಮಫಲಕಗಳಲ್ಲಿ ಕನ್ನಡವನ್ನು ಹಾಕುವುದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ಅಧಿಕೃತ ಆದೇಶವನ್ನು ಕೂಡ ಮಾಡಲಾಗಿತ್ತು. ಇದರ ನಡುವೆ ಶೇ.60ರಷ್ಟು ಕನ್ನಡ ಬೋರ್ಡ್ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಮಳಿಗೆಗಳ ಸಂಘದಿಂದ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು. ಶೇ.60ರಷ್ಟು ಕನ್ನಡ ನಾಮಫಲಕ ಹಾಕಿದ್ರೆ ಸಮಸ್ಯೆ ಏನು ಮಳಿಗೆಗಳ ಮಾಲೀಕರಿಗೆ ಎಂಬುದಾಗಿ ಮಳಿಗೆಗಳ … Continue reading ಶೇ.60ರಷ್ಟು ‘ಕನ್ನಡ ಬೋರ್ಡ್’ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ: ರಾಜ್ಯ ಸರ್ಕಾರಕ್ಕೆ ‘ಹೈಕೋರ್ಟ್’ ಸೂಚನೆ
Copy and paste this URL into your WordPress site to embed
Copy and paste this code into your site to embed