ನಕಲಿ ಜಾತಿ ‘ಪ್ರಮಾಣಪತ್ರ’ ಪಡೆದವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದವರಿಗೆ ನೋಟಿಸ್ ನೀಡಿ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಇದೀಗ ಹೈಕೋರ್ಟ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಸಹಕಾರಿ ಬ್ಯಾಂಕ್ ನೌಕರರ ‘ವೇತನ ಕಡಿತ’ ನಿಷೇಧಿಸಿ ಹೊರಡಿಸಿದ್ದ ‘ಸಿಎಜಿ’ ಸುತ್ತೋಲೆಯನ್ನು ರದ್ದುಗೊಳಿಸಿದ ಹೈಕೋರ್ಟ್ ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪ … Continue reading ನಕಲಿ ಜಾತಿ ‘ಪ್ರಮಾಣಪತ್ರ’ ಪಡೆದವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed