ಡಿಜಿಟಲ್ ದಾಖಲೆಗಳಲ್ಲಿ ಅರ್ಜಿದಾರರ ಹೆಸರನ್ನು ಮರೆಮಾಚಲು ಹೈಕೋರ್ಟ್ ಸೂಚನೆ
ಬೆಂಗಳೂರು:ಪ್ರಕರಣವೊಂದರ ಮುಕ್ತಾಯ ವರದಿಯನ್ನು ಸಲ್ಲಿಸುವ ಹಿನ್ನೆಲೆಯಲ್ಲಿ ಡಿಜಿಟಲ್ ದಾಖಲೆಗಳಲ್ಲಿ ಅರ್ಜಿದಾರರ ಹೆಸರನ್ನು ಮರೆಮಾಚುವಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ. ಅರ್ಜಿದಾರರು ಪೋಕ್ಸೊ ಕಾಯ್ದೆಯಡಿ ಪ್ರಕರಣದಲ್ಲಿ ಆರೋಪಿಯಾಗಿದ್ದು, ಪೊಲೀಸರು ಅಂತಿಮ ವರದಿಯನ್ನು ಸಲ್ಲಿಸಿದ್ದರು. “ಮರೆಯುವ ಹಕ್ಕು; ಮರೆತುಹೋಗುವ ಹಕ್ಕು ಪ್ರಜಾಪ್ರಭುತ್ವ ರಾಷ್ಟ್ರಗಳು ರೂಪಿಸಿದ ತತ್ವಗಳಾಗಿವೆ, ಇದು ಮಾಹಿತಿ ಖಾಸಗಿತನದ ಹಕ್ಕಿನ ಒಂದು ಮುಖವಾಗಿದೆ ” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು. ಐಪಿಸಿ ಸೆಕ್ಷನ್ 354 ಎ ಮತ್ತು 354 ಬಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ … Continue reading ಡಿಜಿಟಲ್ ದಾಖಲೆಗಳಲ್ಲಿ ಅರ್ಜಿದಾರರ ಹೆಸರನ್ನು ಮರೆಮಾಚಲು ಹೈಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed