ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ( Former MP Prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (Special Investigation Team – SIT) ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಮಾಜಿ ಶಾಸಕ ತನ್ನ ಕುಟುಂಬಕ್ಕೆ ಮನೆಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ … Continue reading BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ | Prajwal Revanna
Copy and paste this URL into your WordPress site to embed
Copy and paste this code into your site to embed