ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : 2 ರೇಪ್ ಕೇಸ್ ಸೇರಿದಂತೆ 3 ಪ್ರಕರಣಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು : ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಅಲ್ಲದೆ ಎರಡು ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಹೈ ಕೋರ್ಟ್ ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಮಾಜಿ ಸಂಸದ ಪ್ರಜ್ವಲ್ … Continue reading ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : 2 ರೇಪ್ ಕೇಸ್ ಸೇರಿದಂತೆ 3 ಪ್ರಕರಣಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed