BREAKING: ರಾಹುಲ್‌ ವಿರುದ್ಧದ ಪಿಐಎಲ್‌ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ ವಿದಿಸಿದ ಹೈಕೋರ್ಟ್

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಪ್ರಜ್ವಲ್ ರೇವಣ್ಣ ಅವರು 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾರಣ ಸಾರ್ವಜನಿಕವಾಗಿ ಸುಳ್ಳು ಹರಡಿದ ಆರೋಪದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಅರ್ಜಿಯನ್ನು ವಜಾಗೊಳಿಸಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ಅರ್ಜಿದಾರರಿಗೆ 25,000 ದಂಡವನ್ನು ವಿಧಿಸಿದೆ. … Continue reading BREAKING: ರಾಹುಲ್‌ ವಿರುದ್ಧದ ಪಿಐಎಲ್‌ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ ವಿದಿಸಿದ ಹೈಕೋರ್ಟ್