BREAKING: ‘ನಮ್ಮ ಮೆಟ್ರೋ’ ದರ ಹೆಚ್ಚಳ ಪ್ರಶ್ನಿಸಿ ಸಲ್ಲಿಸಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ನಮ್ಮ ಮೆಟ್ರೋ ದರವನ್ನು ಹೆಚ್ಚಳ ಮಾಡಲಾಗಿತ್ತು. ಆ ಬಳಿಕ ಪ್ರಯಾಣಿಕರ ಸಂಖ್ಯೆಯೂ ಇಳಿಕೆಯಾಗಿತ್ತು. ಅಲ್ಲದೇ ಅವೈಜ್ಞಾನಿಕವಾಗಿ ದರ ಹೆಚ್ಚಳ ಮಾಡಿದ್ದರ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಕೆಲ ವ್ಯತ್ಯಾಸದ ದರಗಳನ್ನು ಸರಿ ಮಾಡಲಾಗಿತ್ತು. ಆದರೇ ಈ ದರ ಏರಿಕೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾಗೊಳಿಸಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸನತ್ ಕುಮಾರ್ ಶೆಟ್ಟಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು … Continue reading BREAKING: ‘ನಮ್ಮ ಮೆಟ್ರೋ’ ದರ ಹೆಚ್ಚಳ ಪ್ರಶ್ನಿಸಿ ಸಲ್ಲಿಸಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed