‘ಪ್ರಧಾನಿ ಮೋದಿ’ ವಿರುದ್ಧದ ಅರ್ಜಿ ವಜಾ, “ನಿಮ್ಗೆ ಚಿಕಿತ್ಸೆಯ ಅಗತ್ಯವಿದೆ” ಅರ್ಜಿದಾರನಿಗೆ ಹೈಕೋರ್ಟ್ ತರಾಟೆ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಅರ್ಜಿದಾರರನ್ನ ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಅರ್ಜಿದಾರನಿಗೆ ಮಾನಸಿಕ ಆರೋಗ್ಯ ತಪಾಸಣೆಯ ಅಗತ್ಯವಿದೆ ಎಂದು ತೋರುತ್ತದೆ ಎಂದು ಹೇಳಿದೆ. ಪ್ರಧಾನಿ ವಿರುದ್ಧದ ಅರ್ಜಿ ವಜಾ.! ಸ್ಥಳೀಯ ಆಡಳಿತವು ಅರ್ಜಿದಾರರ ಮೇಲೆ ಕಣ್ಣಿಡಬೇಕು ಎಂದು ದೆಹಲಿ ಹೈಕೋರ್ಟ್ನ ಹಂಗಾಮಿ … Continue reading ‘ಪ್ರಧಾನಿ ಮೋದಿ’ ವಿರುದ್ಧದ ಅರ್ಜಿ ವಜಾ, “ನಿಮ್ಗೆ ಚಿಕಿತ್ಸೆಯ ಅಗತ್ಯವಿದೆ” ಅರ್ಜಿದಾರನಿಗೆ ಹೈಕೋರ್ಟ್ ತರಾಟೆ
Copy and paste this URL into your WordPress site to embed
Copy and paste this code into your site to embed