BREAKING: ಜಯಲಲಿತಾ ವಾರಸುದಾರರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾ: ಒಡವೆ ಸರ್ಕಾರಕ್ಕೆ ಹಿಂತಿರುಗಿಸಲು ಆದೇಶ

ಬೆಂಗಳೂರು: ದಿವಂಗತ ಜಯಲಲಿತಾ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ. ಇಂದು ಜಯಲಲಿತಾಗೆ ಸಂಬಂಧಿಸಿದಂತ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿ ಜಯಲಲಿತಾ ವಾರಸುದಾರೆ ಜೆ.ದೀಪಾ ಸಲ್ಲಿಸಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. ನ್ಯಾಯಮೂರ್ತಿ ವಿ ಶ್ರಿಶಾನಂದ ಅವರಿದ್ದಂತ … Continue reading BREAKING: ಜಯಲಲಿತಾ ವಾರಸುದಾರರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾ: ಒಡವೆ ಸರ್ಕಾರಕ್ಕೆ ಹಿಂತಿರುಗಿಸಲು ಆದೇಶ