BREAKING: ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಶಾಕ್: ಕೊಲೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಕಾಂಗ್ರೆಸ್ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮತ್ತೆ ಬಿಗ್ ಶಾಕ್ ನೀಡಿದೆ. ಅದೇ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನೀಡಲಾಗಿತ್ತು. ಅಲ್ಲದೇ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು. ಇಂದು … Continue reading BREAKING: ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಶಾಕ್: ಕೊಲೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed