ಎಂ.ಪಿ ರೇಣುಕಾಚಾರ್ಯ ಸಹೋದರನಿಗೆ ‘ಪರಿಶಿಷ್ಟ ಜಾತಿ’ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಸ್ತರಿಸಿ ಹೈಕೋರ್ಟ್ ಆದೇಶ
ಬೆಂಗಳೂರು : ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಬಳಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಯತ್ನಿಸುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರರಾದ ಎಂ.ಪಿ.ದಾರಕೇಶ್ವರಯ್ಯ ಪ್ರಯತ್ನಕ್ಕೆ ಹೈಕೊರ್ಟ್ ತಡೆವೊಡ್ಡಿತ್ತು. ಅದನ್ನು ಇದೀಗ ಏ.16 ರವರೆಗೆ ವಿಸ್ತರಿಸಿ ನ್ಯಾಯಮೂರ್ತಿ.ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ. ಈ ಕುರಿತು ದಾಸರಹಳ್ಳಿಯ ಎಂ ಚಂದ್ರ ಬಿನ್ ಮುನಿಯಪ್ಪ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಇವರು ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ … Continue reading ಎಂ.ಪಿ ರೇಣುಕಾಚಾರ್ಯ ಸಹೋದರನಿಗೆ ‘ಪರಿಶಿಷ್ಟ ಜಾತಿ’ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಸ್ತರಿಸಿ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed