ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ ನೀಡಿದ ಸಂಬಂಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಕೇಸಲ್ಲಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಇಂದು ಮತ್ತೆ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್ ನೀಡಲಾಗಿದೆ. ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ಬಂಧಿಸದಂತೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ರದ್ದುಗೊಳಿಸುವ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು … Continue reading BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಹೈಕೋರ್ಟ್ ಬಂಧಿಸದಂತೆ ತಡೆಯಾಜ್ಞೆ ವಿಸ್ತರಣೆ | BS Yediyurappa
Copy and paste this URL into your WordPress site to embed
Copy and paste this code into your site to embed