ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಆರ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಅವರು ಶಾಶ್ವತ ಗಂಡ ಎಂಬ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಅವರಿಗೆ ಬಿಗ್ ರಿಲೀಫ್ ನೀಡಿದೆ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. BREAKING : ‘ಮುಸ್ಲಿಂ ಲೀಗ್’ ಜೊತೆ ‘ನ್ಯಾಯ್ ಪತ್ರ’ ಹೋಲಿಕೆ : ‘ಪ್ರಧಾನಿ ಮೋದಿ’ ವಿರುದ್ಧ ‘ಚುನಾವಣಾ ಆಯೋಗ’ಕ್ಕೆ ‘ಕಾಂಗ್ರೆಸ್’ ದೂರು ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ … Continue reading ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್