BIG BREAKING: 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್ ಗ್ರೀನ್ ಸಿಗ್ನಲ್’
ಬೆಂಗಳೂರು: ನಿನ್ನೆ ಸಾಕಷ್ಟು ವಿರೋಧಗಳ ಮಧ್ಯೆಯೇ 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿತ್ತು. ಇಂದು ವಿಭಾಗಿಯ ಹೈಕೋರ್ಟ್ ನ್ಯಾಯಪೀಠವು ಈ ಆದೇಶಕ್ಕೆ ತಡೆಯಾಜ್ಞೆ ನೀಡಿ, ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ … Continue reading BIG BREAKING: 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್ ಗ್ರೀನ್ ಸಿಗ್ನಲ್’
Copy and paste this URL into your WordPress site to embed
Copy and paste this code into your site to embed