ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನದಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆ ( Ganesh Festival ) ಸಂಬಂಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಗೆ ಕೋರ್ಟ್ ಅನುಮತಿ ನೀಡಿದೆ. ಈ ಮೂಲಕ ಈ ಬಾರಿ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ( Edga Maidana ) ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಹೈಕೋರ್ಟ್ ಗೆ ( Karnataka High Court ) ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಅನುಮತಿಸುವಂತೆ ಕೋರಿ ಸಲ್ಲಿಸಲಾಗಿರುವಂತ ಅರ್ಜಿಯನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ.
ಶಿವಮೊಗ್ಗ: ಆ.31ರಂದು ‘ಗಣೇಶ ಚತುರ್ಥಿ’ ಪ್ರಯುಕ್ತ ಮಾಂಸ ಮಾರಾಟ ನಿಷೇಧ | Ganesh Festival
ಅಲ್ಲದೇ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅವಕಾಶ ನೀಡಬಹುದಾಗಿ ಎಂದು ತಿಳಿಸಿದೆ. ಅಲ್ಲದೇ ಆಗಸ್ಟ್ 31ರಿಂದ ನಿರ್ಧಿಷ್ಟ ಅವಧಿಗೆ ಮಾತ್ರವೇ ಅನುಮತಿಯನ್ನು ನೀಡಿದೆ. ಈ ಮೂಲಕ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಶಿವಮೊಗ್ಗ: ಆ.28, 29ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut