BREAKING NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಹುಬ್ಬಳ್ಳಿ: ನಗರದಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ನೀಡಿದ್ದಂತ ಅನುಮತಿ ಪ್ರಶ್ನಿಸಿ, ಅಂಜುಮಾನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದಂತ ಆಕ್ಷೇಪಣೆಯನ್ನು ವಜಾಗೊಳಿಸಿರುವಂತ ಹೈಕೋರ್ಟ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ. ಹೀಗಾಗಿ ಈದ್ಗಾ ಮೈದಾನದಲ್ಲಿ ಈ ವರ್ಷ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತೆ ಆಗಿದೆ. BIGG NEWS : ‘IDBI ಬ್ಯಾಂಕ್‌’ನಲ್ಲಿನ ‘ಸರ್ಕಾರದ ಷೇರು’ ಮಾರಾಟಕ್ಕೆ ಸಕಲ ಸಿದ್ಧತೆ ; ಶೀಘ್ರ ‘ಪ್ರಾಥಮಿಕ ಬಿಡ್’ ಆಹ್ವಾನ ಈ ಸಂಬಂಧ ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಅಂಜುಮಾನ್ … Continue reading BREAKING NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್