ಕಲಬುರ್ಗಿ: ನಗರದ ಅಳಂದ ಪಟ್ಟಣದಲ್ಲಿರುವಂತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವಂತ ಶಿವಲಿಂಗವನ್ನು ಪೂಜಿಸಲು ಕಲಬುರಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಅನುಮತಿ ನೀಡಿದೆ. ಈ ಮೂಲಕ ಹಿಂದೂಗಳ ಪೂಜೆಗೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ.
ಕಲಬುರ್ಗಿಯ ಅಳಂದ ಪಟ್ಟಣದಲ್ಲಿರುವಂತ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಅವಕಾಶ ಕೋರಿ ಕಲಬುರಗಿಯ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯಲ್ಲಿ ಪೂಜೆ ಮಾಡಲು ಅವಕಾಶ ನೀಡಿದೆ.
ನಾಳೆ ಮಧ್ಯಾಹ್ನ ಲಾಡ್ಲೆ ಮಶಾಕ್ ದರ್ಗಾದಲ್ಲಿರುವಂತ ಶಿವಲಿಂಗಕ್ಕೆ ರಾಘವ ಚೈತನ್ಯ ಅವರಿಂದ ಪೂಜೆಯನ್ನು ಸಲ್ಲಿಸಲಾಗುತ್ತದೆ. ಆಂದೋಲನಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ ಪೂಜೆಗೆ ಹೈಕೋರ್ಟ್ ಅನುಮತಿ ನೀಡಿದೆ.
BREAKING: ದೆಹಲಿ ವಿಧಾನಸಭೆಯಿಂದ ಅತಿಶಿ ಸೇರಿ 21 ಎಎಪಿ ಶಾಸಕರ 2 ದಿನಗಳ ಕಾಲ ಅಮಾನತು
BREAKING : ಬಾಲಿವುಡ್ ನಟ ‘ಗೋವಿಂದ’ 37 ವರ್ಷಗಳ ದಾಂಪತ್ಯದಲ್ಲಿ ಬಿರುಕು ; ವಿಚ್ಛೇದನಕ್ಕೆ ಮುಂದಾದ ದಂಪತಿ