BREAKING: ಕಲಬುರ್ಗಿಯ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕಲಬುರ್ಗಿ: ನಗರದ ಅಳಂದ ಪಟ್ಟಣದಲ್ಲಿರುವಂತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವಂತ ಶಿವಲಿಂಗವನ್ನು ಪೂಜಿಸಲು ಕಲಬುರಗಿ ವಕ್ಫ್​ ಟ್ರಿಬ್ಯುನಲ್​ ಕೋರ್ಟ್  ಅನುಮತಿ ನೀಡಿದೆ. ಈ ಮೂಲಕ ಹಿಂದೂಗಳ ಪೂಜೆಗೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ. ಕಲಬುರ್ಗಿಯ ಅಳಂದ ಪಟ್ಟಣದಲ್ಲಿರುವಂತ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಅವಕಾಶ ಕೋರಿ ಕಲಬುರಗಿಯ ವಕ್ಫ್​ ಟ್ರಿಬ್ಯುನಲ್​ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯಲ್ಲಿ ಪೂಜೆ ಮಾಡಲು … Continue reading BREAKING: ಕಲಬುರ್ಗಿಯ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್