BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ನಿಗದಿಯಂತೆ ಚುನಾವಣೆ ಫಿಕ್ಸ್
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣೆ ಫಿಕ್ಸ್ ಆದಂತೆ ಆಗಿದೆ. ಈ ಬಗ್ಗೆ ರಾಜ್ಯ ಚುನಾವಣಾಧಿಕಾರಿ ಎ ಹನುಮನರಸಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ … Continue reading BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ನಿಗದಿಯಂತೆ ಚುನಾವಣೆ ಫಿಕ್ಸ್
Copy and paste this URL into your WordPress site to embed
Copy and paste this code into your site to embed