ಬೆಂಗಳೂರು ವಿವಿ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್: ನಾಳೆಯಿಂದ ಪರೀಕ್ಷೆ ಶುರು

ಬೆಂಗಳೂರು: ಬೆಂಗಳೂರು ವಿವಿ ಬಿಕಾಂ ಪರೀಕ್ಷೆಗೆ ಏಕಸದಸ್ಯ ನ್ಯಾಯಪೀಠದಿಂದ ತಡೆಯಾಜ್ಞೆ ನೀಡಲಾಗಿತ್ತು. ಇಂದು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರು ವಿವಿಯ ಬಿಕಾಂ 1, 3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೆಂಗಳೂರು ವಿಶ್ವ ವಿದ್ಯಾಲಯದ ಬಿ.ಕಾಂ ಪರೀಕ್ಷೆಗೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದಂತ ತಡೆಯನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂತಹ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗೀಯ ಪೀಠವು ಬೆಂಗಳೂರು ವಿವಿ 1, 3 ಹಾಗೂ … Continue reading ಬೆಂಗಳೂರು ವಿವಿ ಬಿ.ಕಾಂ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್: ನಾಳೆಯಿಂದ ಪರೀಕ್ಷೆ ಶುರು