ಬೆಂಗಳೂರು: ಶಿಲ್ವಗೌಡ ಎಂಬುವರಿಂದ ಚಿನ್ನಾಭರಣ ಪಡೆದು ಹಣ ನೀಡಿದೇ ವಂಚನೆ ಕೇಸಲ್ಲಿ ಐಶ್ವರ್ಯಗೌಡ ಹಾಗೂ ಅವರ ಪತಿಯನ್ನು ಬಂಧಿಸಲಾಗಿತ್ತು. ಇದೀಗ ಹೈಕೋರ್ಟ್ ವಂಚನೆ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಪೊಲೀಸರು ಅವರನ್ನು ಬಿಡುಗಡೆ ಮಾಡಿರುವುದಾಗಿ ತಿಳಿದು ಬಂದಿದೆ.
ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಶಿಲ್ವಗೌಡ ಎಂಬುವರು 3.50 ಕೋಟಿ ಬೆಲೆ ಬಾಳುವ 430 ಗ್ರಾಂ ಚಿನ್ನಾಭರಣ ಪಡೆದು ಹಣ ನೀಡದೆ ವಂಚಿಸಿರುವುದಾಗಿ ಐಶ್ವರ್ಯಗೌಡ ಹಾಗೂ ಅವರ ಪತಿ ವಿರುದ್ಧ ದೂರು ನೀಡಿದ್ದರು.
ಈ ದೂರಿನ ಹಿನ್ನಲೆಯಲ್ಲಿ ಐಶ್ವರ್ಯಗೌಡ ಹಾಗೂ ಅವರ ಪತಿಯನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಪೊಲೀಸರ ಬಂಧನದಿಂದ ಬಿಡುಗಡೆಯಾಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
‘ಭಾರತ್ ಮಾತಾ ದ್ವಾರ’ವೆಂದು ಇಂಡಿಯಾ ಗೇಟ್ ಮರುನಾಮಕರಣ? ಪ್ರಧಾನಿ ಮೋದಿಗೆ ಬಿಜೆಪಿ ಮುಖಂಡ ಪತ್ರ | India Gate
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆಗೆ ನೋಂದಣಿ ಆರಂಭ