ಹೆಂಡ್ತಿ ಗರ್ಭಿಣಿಯಾಗಲು ಅತ್ಯಾಚಾರ ಪ್ರಕರಣದ ಅಪರಾಧಿಗೆ ಪೆರೋಲ್ ನೀಡಿದ ಹೈಕೋರ್ಟ್
ಜೈಪುರ: ಅತ್ಯಾಚಾರ ಪ್ರಕರಣದ ಅಪರಾಧಿಯೊಬ್ಬನಿಗೆ ತಾಯಿಯಾಗುವ ತನ್ನ ಪತ್ನಿಯ ಆಸೆಯನ್ನು ಈಡೇರಿಸಲು ರಾಜಸ್ಥಾನ ಹೈಕೋರ್ಟ್ 15 ದಿನಗಳ ಪೆರೋಲ್ ನೀಡಿದೆ. ತಾಯಿಯಾಗುವ ಪತ್ನಿಯ ಆಸೆಯನ್ನು ಈಡೇರಿಸಲು ರಾಜಸ್ಥಾನ ಹೈಕೋರ್ಟ್ ಅಪರಾಧಿಗೆ ಪೆರೋಲ್ ನೀಡಿದೆ. ಅಪರಾಧಿಯ ಪತ್ನಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನಂತರ ನ್ಯಾಯಪೀಠವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ 25 ವರ್ಷದ ರಾಹುಲ್ ನನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ … Continue reading ಹೆಂಡ್ತಿ ಗರ್ಭಿಣಿಯಾಗಲು ಅತ್ಯಾಚಾರ ಪ್ರಕರಣದ ಅಪರಾಧಿಗೆ ಪೆರೋಲ್ ನೀಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed