ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಹಗಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್.31ಕ್ಕೆ ಮುಂದೂಡಿದೆ. ಅಲ್ಲದೇ ಮಧ್ಯಂತರ ಆದೇಶವನ್ನು ಮುಂದುವರೆಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ … Continue reading BREAKING: ಸಿಎಂ ಸಿದ್ಧರಾಮಯ್ಯಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್: ಮಧ್ಯಂತರ ಆದೇಶ ಮುಂದುವರಿಸಿ ಆದೇಶ | CM Siddaramaiah
Copy and paste this URL into your WordPress site to embed
Copy and paste this code into your site to embed