ಮತದಾರರಿಗೆ ಆಮಿಷ ಪ್ರಕರಣ: ‘ಡಿ.ಕೆ ಶಿ​ವಕುಮಾರ್​’ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್

ಬೆಂಗಳೂರು: ಅಪಾರ್ಮೆಂಟ್ ನಿವಾಸಿಗಳಾಗಿ, ಮತದಾರರಾಗಿರುವಂತವರಿಗೆ ಆಮಿಷ ವೊಡ್ಡಿದಂತ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹೌದು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣದಲ್ಲಿ ಡಿಕೆ ಶಿಗೆ ರಿಲೀಫ್ ನೀಡಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂಬುದಾಗಿ ಡಿಕೆ ಶಿವಕುಮಾರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದಿಸಿದ್ದರು. ಡಿಕೆಶಿ ಪರ ವಾದಕ್ಕೆ ಚುನಾವಣಾ ಆಯೋಗದ ವಕೀಲರ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಮತದಾರರಿಗೆ ಡಿ. ಕೆ ಶಿವಕುಮಾರ್ … Continue reading ಮತದಾರರಿಗೆ ಆಮಿಷ ಪ್ರಕರಣ: ‘ಡಿ.ಕೆ ಶಿ​ವಕುಮಾರ್​’ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್