5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್ ಅನುಮತಿ’ ನೀಡಿಲ್ಲ: ‘ಶಿಕ್ಷಣ ಇಲಾಖೆ’ ಸ್ಪಷ್ಟನೆ
ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆಯಂತೆ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧ ಸಲ್ಲಿಸಲಾಗಿದ್ದಂತ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಬಳಿಕ ತೀರ್ಪು ಕಾಯ್ದಿರಿಸಿತ್ತು. ಆದ್ರೇ ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿಲ್ಲ. ಬೋರ್ಡ್ ಪರೀಕ್ಷೆಗೆ ಅನುಮತಿ ಕೂಡ ನೀಡಿಲ್ಲ ಎಂಬುದಾಗಿ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯ ಪಠ್ಯಕ್ರಮದ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು … Continue reading 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್ ಅನುಮತಿ’ ನೀಡಿಲ್ಲ: ‘ಶಿಕ್ಷಣ ಇಲಾಖೆ’ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed