ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ ಪ್ರಕರಣ : ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಈ ತೀರ್ಪಿನ ವಿರುದ್ಧ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ.ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ … Continue reading ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ ಪ್ರಕರಣ : ಇಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed