ಬಡವರಿಗೆ ’10’% ಮೀಸಲು ಜಾರಿ ವಿಚಾರ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಗಳೂರು : ಸರ್ಕಾರಿ ನೇಮಕಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10ರಷ್ಟು ಮೀಸಲು ಕಲ್ಪಿಸಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಂದಿರುವ ತಿದ್ದು ಪಡಿ ನಿಯಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ ಈ ಕುರಿತಂತೆ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್ ) ವಿಚಾರಣೆ ನಡೆಸಿದ ಮುಖ್ಯ … Continue reading ಬಡವರಿಗೆ ’10’% ಮೀಸಲು ಜಾರಿ ವಿಚಾರ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed