ಡಾ.ಎಂ.ಎಂ. ಕಲಬುರ್ಗಿ ಹತ್ಯೆ ಕೇಸಿನ 3ನೇ ಆರೋಪಿಯಿಂದ ಜಾಮೀನು ಅರ್ಜಿ : ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
ಧಾರವಾಡ : ಹಿರಿಯ ಸಂಶೋಧಕರಾದಂತಹ ಡಾಕ್ಟರ್ ಎಂ ಎಂ ಕಲಬುರ್ಗಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿಯು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಧಾರವಾಡ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಬೆಳಗಾವಿಯ ಪ್ರವೀಣ್ ಎಂಬಾತ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಧಾರವಾಡ ಪೀಠದ ಏಕಸದಸ್ಯ ಪೀಠ, ನೋಟಿಸ್ ನೀಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಪ್ರವೀಣ್ ಈ ಹಿಂದೆ ಕೂಡ ಎರಡು ಬಾರಿ ಜಾಮೀನು ಕೋರಿ … Continue reading ಡಾ.ಎಂ.ಎಂ. ಕಲಬುರ್ಗಿ ಹತ್ಯೆ ಕೇಸಿನ 3ನೇ ಆರೋಪಿಯಿಂದ ಜಾಮೀನು ಅರ್ಜಿ : ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed