ಕಾವೇರಿ ನದಿಯಲ್ಲಿ ‘ಅಸ್ತಿ’ ವಿಸರ್ಜನೆಗೆ ನಿಯಮ ರೂಪಿಸಲು ಕೋರಿ ಅರ್ಜಿ : ರಾಜ್ಯ ಸರ್ಕಾರಕ್ಕೆ ಹೈಕೋಟ್ ನೋಟಿಸ್

ಬೆಂಗಳೂರು : ಕಾವೇರಿ ನದಿಗೆ ಅಸ್ಥಿ ವಿಸರ್ಜನೆ ಸೇರಿ ಇತರ ಮಾಲಿನ್ಯಕಾರಕ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಈ ಸಂಬಂಧ ಮಾರ್ಗಸೂಚಿಗಳನ್ನು ರಚನೆ ಮಾಡುವಂತೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು ನಿವಾಸಿ ವಕೀಲ ಕುಶಾಲ್ ಕುಮಾರ್ ಕೌಶಿಕ್ ಸೇರಿ ಆರು ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾ. ಕೆ. ವಿ ಅರವಿಂದ ಅವರಿದ್ದ ವಿಭಾಗೀಯ ಸರ್ಕಾರದ … Continue reading ಕಾವೇರಿ ನದಿಯಲ್ಲಿ ‘ಅಸ್ತಿ’ ವಿಸರ್ಜನೆಗೆ ನಿಯಮ ರೂಪಿಸಲು ಕೋರಿ ಅರ್ಜಿ : ರಾಜ್ಯ ಸರ್ಕಾರಕ್ಕೆ ಹೈಕೋಟ್ ನೋಟಿಸ್