ಸೂಲಿಬೆಲೆಗೆ ಕಲಬುರಗಿ ಪ್ರವೇಶ ನಿರ್ಬಂಧ : ಆದೇಶವನ್ನು ತೆರವುಗೊಳಿಸಿದ ಹೈಕೋರ್ಟ್
ಕಲಬುರಗಿ : ಪ್ರಚೋದನಾಕಾರಿ ಭಾಷಣ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡುತ್ತಾರೆಂದು ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಕಲ್ಬುರ್ಗಿ ಜಿಲ್ಲೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾ ಆಡಳಿತ ಆದೇಶ ಹೊರಡಿಸಿತು ಇದೀಗ ಈ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಚಕ್ರವರ್ತಿ ಸೂಲಿಬೆಲೆಗೆ ಹೈಕೋರ್ಟ್ ಅವಕಾಶ ನೀಡಿದೆ. ಎಂಟನೇ ಭಾರತೀಯ ನೌಕಾಪಡೆಯ ಅಧಿಕಾರಿಯನ್ನು ಕತಾರ್‌ನಿಂದ ಬಿಡುಗಡೆ : MEA ಚಿತಾಪುರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮ ಆಯೋಜನೆಗೊಂಡಿತ್ತು.ಕಲಬುರಗಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಸೂಲಿಬೆಲೆಗೆ ಕಲಬುರಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು. ಅದರಂತೆ … Continue reading ಸೂಲಿಬೆಲೆಗೆ ಕಲಬುರಗಿ ಪ್ರವೇಶ ನಿರ್ಬಂಧ : ಆದೇಶವನ್ನು ತೆರವುಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed