BREAKING: 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ … Continue reading BREAKING: 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed