BREAKING: ಬೆಂಗಳೂರಿನ ‘ರಾಕ್ ಲೈನ್ ಮಾಲ್’ ಬೀಗಮುದ್ರೆ ತೆರವಿಗೆ ‘ಹೈಕೋರ್ಟ್’ ಆದೇಶ
ಬೆಂಗಳೂರು: ನಗರದ ಜಾಲಹಳ್ಳಿ ಕ್ರಾಸ್ ಬಳಿಯಲ್ಲಿರುವಂತ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿಯಿಂದ ತೆರಿಗೆ ಪಾವತಿಸದ ಕಾರಣ ಬೀಗ ಮುದ್ರೆ ಜಡಿಯಲಾಗಿತ್ತು. ಇಂತಹ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ದಿನಾಂಕ 14-02-2024ರಂದು ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಪಾಲಿಕೆ ಕಂದಾಯ ಅಧಿಕಾರಿಗಳು ಸೀಜ್ ಮಾಡಿದ್ದರು. ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು … Continue reading BREAKING: ಬೆಂಗಳೂರಿನ ‘ರಾಕ್ ಲೈನ್ ಮಾಲ್’ ಬೀಗಮುದ್ರೆ ತೆರವಿಗೆ ‘ಹೈಕೋರ್ಟ್’ ಆದೇಶ
Copy and paste this URL into your WordPress site to embed
Copy and paste this code into your site to embed