BREAKING: 6 ವಾರಗಳಲ್ಲಿ ಉಬರ್, Rapido ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ | Bike Taxi

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುತ್ತಿವೆ. ಇಂತಹ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ಇಂದು ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಯಮ ರೂಪಿಸಿಲ್ಲದ ಕಾರಣ ನಿಯಮಗಳಲ್ಲಿದೇ ಬೈಕ್ ಟ್ಯಾಕ್ಸ್ ಕಾರ್ಯಾಚರಣೆ ಮಾಡುವಂತಿಲ್ಲ … Continue reading BREAKING: 6 ವಾರಗಳಲ್ಲಿ ಉಬರ್, Rapido ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ | Bike Taxi