ಪತಿಗೆ ‘ಸಂತಾನಹರಣ’ ಆಗಿಲ್ಲವೆಂದು ಪತ್ನಿಗೆ ಹೆರಿಗೆ ‘ರಜೆ ಭತ್ಯೆ’ ಕಟ್‌ : ‘KPTCL’ ಕ್ರಮಕ್ಕೆ ಹೈಕೋರ್ಟ್ ಕಿಡಿ

ಬೆಂಗಳೂರು : ರಾಜ್ಯ ವಿದ್ಯುತ್ ಪ್ರಸರಣ ನಿಗಮವು ಒಂದು ಯಡವಟ್ಟು ಮಾಡಿಕೊಂಡಿದ್ದು, ನಿವೃತ್ತ ಹಿರಿಯ ಸಹಾಯಕಿಗೆ ಪತಿಯೊಬ್ಬರು ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿಲ್ಲ ಎಂಬ ಕಾರಣ ನೀಡಿ ನಿವೃತ್ತ ಮಹಿಳಾ ನೌಕರರೊಬ್ಬರಿಗೆ 90 ದಿನಗಳ ಹೆರಿಗೆ ರಜೆಯ ಭತ್ಯೆ ತಡೆ ಹಿಡಿದಿದ್ದ ರಾಜ್ಯ ವಿದ್ಯುತ್‌ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಶೇ.8 ರಷ್ಟು ಬಡ್ಡಿದರಲ್ಲಿ ಭತ್ಯೆ ಪಾವತಿಸಲು ತಾಕೀತು ಮಾಡಿದೆ. ರಾಜ್ಯದ ‘ಪಡಿತರ ವಿತರಕ’ರಿಗೆ ಗುಡ್ ನ್ಯೂಸ್: ಪ್ರತಿ ಕೆಜಿ ಅಕ್ಕಿಗೆ … Continue reading ಪತಿಗೆ ‘ಸಂತಾನಹರಣ’ ಆಗಿಲ್ಲವೆಂದು ಪತ್ನಿಗೆ ಹೆರಿಗೆ ‘ರಜೆ ಭತ್ಯೆ’ ಕಟ್‌ : ‘KPTCL’ ಕ್ರಮಕ್ಕೆ ಹೈಕೋರ್ಟ್ ಕಿಡಿ