ಮಾಂಸದ ಉತ್ಪನ್ನಗಳ ಜಾಹೀರಾತುಗಳ ನಿಷೇಧ ಕೋರಿದ ಅರ್ಜಿದಾರರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ಮುಂಬೈ: ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಮಾಂಸ ಮತ್ತು ಮಾಂಸ ಉತ್ಪನ್ನಗಳ ಜಾಹೀರಾತುಗಳ ಮೇಲೆ ನಿರ್ಬಂಧ/ ನಿಷೇಧ ಹೇರುವಂತೆ ಕೋರಿ ಜೈನ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಬಗ್ಗೆ ಬಾಂಬೆ ಹೈಕೋರ್ಟ್ ಸೋಮವಾರ ತರಾಟೆಗೆ ತಗೆದುಕೊಂಡಿದೆ. ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ಅವರ ಪೀಠವು ಈ ವಿಷಯವು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಮತ್ತು ನಿಷೇಧಗಳನ್ನು ವಿಧಿಸುವ ಕಾನೂನು / ನಿಯಮಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದೆ. “ಮೊದಲನೆಯದಾಗಿ, ಇದು … Continue reading ಮಾಂಸದ ಉತ್ಪನ್ನಗಳ ಜಾಹೀರಾತುಗಳ ನಿಷೇಧ ಕೋರಿದ ಅರ್ಜಿದಾರರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌